ಸೆ.22ರಿಂದ ಅ.3ರವರೆಗೆ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ಉಡುಪಿ ದಸರಾ”

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ” ಉಡುಪಿ ದಸರಾ” ಇದೇ ಸೆ.22ರಿಂದ ಅ.3ರವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 22ರಂದು ಬೆಳಿಗ್ಗೆ 9ಗಂಟೆಗೆ ನವದುರ್ಗೆಯರು ಮತ್ತು ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು. ಪ್ರತೀ ದಿನ ದುರ್ಗಾಹೋಮ, ಅಕ್ಟೋಬರ್ […]