ಉಡುಪಿ: ‘ಭಕ್ತಿರಸ ಸಿಂಚನ’ ಭಕ್ತಿಗೀತೆಗಳ ಕೃತಿ ಲೋಕಾರ್ಪಣಾ ಸಮಾರಂಭ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀಕೃಷ್ಣ ಮಠ ಉಡುಪಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಪ್ರಶಾಂತ್ ಕುಮಾ‌ರ್ ಮಟ್ಟು (ಅಮೇರಿಕಾ) ವಿರಚಿತ ಭಕ್ತಿರಸ ಸಿಂಚನ ಭಕ್ತಿಗೀತೆಗಳ ಕೃತಿ ಲೋಕಾರ್ಪಣೆಕಾರ್ಯಕ್ರಮವು ಜನವರಿ 2, 2025 ಗುರುವಾರದಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಗಂಟೆ 5.15ರಿಂದ ರಿಂದ 6.00ರವರೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀಕೃಷ್ಣ ಮಠದ ಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕೃತಿ […]