ಉಡುಪಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ 2024- 25

ಉಡುಪಿ, ನ.18: ಉಡುಪಿ ಜಿಲ್ಲಾ ಪಂಚಾಯತ್ – ಶಾಲಾ ಶಿಕ್ಷಣ ಇಲಾಖೆ ಉಡುಪಿ – ಶ್ರೀ ಕ್ಷೇತ್ರ ಶಿಕ್ಷಾಧಿಕಾರಿಯವರ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಮತ್ತು ಸರಕಾರಿ ಮಾದರಿ ಹಿರಿಯ​ ​ಪ್ರಾಥ ಮಿಕ ಶಾಲೆ ಒಳಕಾಡು ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿ ವಲಯ ಮಟ್ಟದ ಪ್ರಾತಮಿಕ ಹಾಗು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024-25, ನ.22 ರಂದು ಸರಕಾರಿ ಮಾದರಿ ಹಿರಿಯ ​ಪ್ರಾಥಮಿಕ ಶಾಲೆ ಒಳಕಾಡು ಇಲ್ಲಿ ನಡೆಯಲಿದ್ದು, ​ಉದ್ಘಾಟನೆಯನ್ನು […]