ಯುಪಿಎಂಸಿ ಕಾಲೇಜು ವಾರ್ಷಿಕೋತ್ಸವ ಮತ್ತು ಸಂಸ್ಥಾಪಕರ ಸಂಸ್ಮರಣೆ

ಉಡುಪಿ: ಉಡುಪಿ ಜಿಲ್ಲೆ ಶಿಕ್ಷಣ ಕಾಶಿ, ಡಾ. ಟಿ ಎಂ ಎ ಪೈ ಯವರಿಂದ ಸ್ಥಾಪಿತವಾದ ಶಿಕ್ಷಣ, ಆರೋಗ್ಯ ಸಂಸ್ಥೆಗಳು ಎಷ್ಟೋ ಕುಟುಂಬಗಳಿಗೆ ಅನ್ನ ನೀಡಿದೆ, ಜಿಡಿಪಿ ಪ್ರಗತಿಗೆ ಉಡುಪಿಯ ಕೊಡುಗೆ ಅಪಾರ, ಕಲಿತ ವಿದ್ಯೆಯಿಂದ ಉದ್ಯೋಗ ಪಡೆದು ಅಥವಾ ಉದ್ಯೋಗ ನೀಡಿದರೆ ಮಾನವ ಸಂಪನ್ಮೂಲದ ಕ್ರೂಡಿಕರಣ ಆಗಲು ಸಾಧ್ಯ. ವಿದ್ಯೆಯ ಜೊತೆಗೆ ಕೌಶಲಗಳು ಅತೀ ಮುಖ್ಯ ಇವುಗಳು ಒಂದೇ ನಾಣ್ಯದ ಎರಡು ಮುಖಗಳು, ಜೀವನದಲ್ಲಿ ಸಾಧಿಸಿದ ನಂತರ ತಂದೆ ತಾಯಿ, ಗುರುಗಳು ಮತ್ತು ಕಲಿತ ಕಾಲೇಜನ್ನು […]