ಉಡುಪಿ: ಯುಎಸ್ ಸಾಮ್ರಾಜ್ಯಶಾಹಿ ಭಾರತ ಜನತೆಯ ಶತ್ರು ಪುಸ್ತಕ‌ ಅನಾವರಣ

ಉಡುಪಿ: 1848 ರಲ್ಲಿ ಕಾರ್ಲ್ ಮಾರ್ಕ್ಸ್ ಹಾಗೂ ಫೆಡ್ರಿಕ್ ಎಂಗೆಲ್ಸ್ ಅವರ ಕಮ್ಯುನಿಸ್ಟ್ ಪ್ರಣಾಳಿಕೆ ಬಿಡುಗಡೆಯ ನೆನಪಿನಲ್ಲಿ ಜಗತ್ತಿನಾದ್ಯಂತ ಕೆಂಪು ಪುಸ್ತಕ ದಿನಾಚರಣೆ ನಡೆಸಲಾಗುತ್ತಿದೆ. ಇದು ಜಗತ್ತಿನಲ್ಲಿ ಬೈಬಲ್ ನಂತರದಲ್ಲಿ ಅತೀ ಹೆಚ್ಚು ಮುದ್ರಣ ಕಂಡು ಜಗತ್ತಿನ ವಿವಿಧ ಭಾಷೆಗಳಲ್ಲಿ ಮುದ್ರಿಸಿ ದಾಖಲೆ ಮಾಡಿದ ಮೇರುಕೃತಿ ಆಗಿದೆ ಎಂದು ಪ್ರಗತಿಪರ ಚಿಂತಕರಾದ ಫಣಿರಾಜ್ ಅವರು ಹೇಳಿದರು. ಕೆಂಪು ಪುಸ್ತಕ ದಿನಾಚರಣೆ ಅಂಗವಾಗಿ ಉಡುಪಿ ಹಳೆ ಕೆಎಸ್ಸಾರ್ಟಿಸಿ ಬಳಿಯ ಸಿಪಿಎಂ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಯು.ಎಸ್. ಸಾಮ್ರಾಜ್ಯಶಾಹಿ ಭಾರತ […]