ಅಮೇರಿಕಾದಲ್ಲಿ ಪ್ರತಿವರ್ಷ ಜುಲೈ 27ರಂದು ‘ಯಕ್ಷಗಾನ ಡೇ’ ಘೋಷಣೆ

ಉಡುಪಿ: ಪುತ್ತಿಗೆ ಶ್ರೀಪಾದರ ಆಶೀರ್ವಾದದೊಂದಿಗೆ ಪಟ್ಲ ಸತೀಶ್ ಶೆಟ್ಟಿ ಅವರ ನಾಯಕತ್ವದಲ್ಲಿ ಯಕ್ಷಧ್ರುವ ಫೌಂಡೇಶನ್ ಕಲಾತಂಡದ ಕಲಾವಿದರು ಪುತ್ತಿಗೆ ಮಠದ ಪ್ರಥಮ ದೇವಾಲಯ ಅಮೆರಿಕಾದ ಫೀನಿಕ್ಸ್ ನಲ್ಲಿರುವ ಶ್ರೀವೆಂಕಟ ಕೃಷ್ಣ ಕ್ಷೇತ್ರದಲ್ಲಿ ‘ದೇವೀ ಮಾಹಾತ್ಮೆ’ ಯಕ್ಷಗಾನ ಪ್ರದರ್ಶಿಸಿದರು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿರುವ ಸಿಟಿ ಮೇಯರ್ ಅವರು, ಅದ್ಭುತ ಚೆಂಡೆ ವಾದನ ಮತ್ತು ವಿಶಿಷ್ಟ ರೀತಿಯ ಕುಣಿತ ಮತ್ತು ಅಪೂರ್ವ ಗಾಯನದಿಂದ ಕೂಡಿದ ಯಕ್ಷಗಾನ ಕಲೆಯನ್ನು ಆಸ್ವಾದಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ಜುಲೈ 27 ಅನ್ನು ಪ್ರತಿವರ್ಷ […]