57 ಸಾವಿರಕ್ಕೂ ಅಧಿಕ ಪಾಲಿಸಿದಾರರಿಗೆ ನ್ಯಾಯ ಮರೀಚಿಕೆ: ರವೀಂದ್ರನಾಥ್ ಶಾನುಭಾಗ್

ಉಡುಪಿ: ಕಳೆದ 11 ವರ್ಷದಿಂದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ 200 ಗ್ರಾಮದಲ್ಲಿರುವ 57 ಸಾವಿರಕ್ಕೂ ಅಧಿಕ ಜೀವನ ಮಧುರ ಪಾಲಿಸಿದಾರರು, ಎಲ್ ಐಸಿಗೆ ಕಟ್ಟಿರುವ ಎಲ್ಲ ಹಣವನ್ನು ಕಳೆದುಕೊಂಡು ಇಂದಿಗೂ ನ್ಯಾಯದಿಂದ ವಂಚಿತರಾಗಿದ್ದಾರೆ ಎಂದು ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ರವೀಂದ್ರನಾಥ್ ಶಾನುಭಾಗ್ ಹೇಳಿದರು. ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಸಭಾಂಗಣದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರು ವರ್ಷಗಳಿಂದ ಈ ಪ್ರಕರಣವು ಕರ್ನಾಟಕ ರಾಜ್ಯ ಬಳಕೆದಾರರ ಆಯೋಗದಲ್ಲಿ ತನಿಖೆಗೆ ಬಾಕಿ […]