ಎ.25ರಿಂದ ಉಡುಪಿಯಲ್ಲಿ “ವೈಶ್ಯವಾಣಿ ಒಲಂಪಿಕ್ಸ್- 2025” ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟ

ಉಡುಪಿ: ಎಲ್ ವಿಟಿ ಫ್ರೆಂಡ್ಸ್ ಪುತ್ತೂರು ಇದರ ಆಶ್ರಯದಲ್ಲಿ ಮೊತ್ತ ಮೊದಲ ಬಾರಿಗೆ ವೈಶ್ಯವಾಣಿ ಸಮಾಜ ಬಾಂಧವರಿಗೆ ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟ “ವೈಶ್ಯವಾಣಿ ಒಲಂಪಿಕ್ಸ್- 2025” ಅನ್ನು ಇದೇ ಎ.25,26 ಮತ್ತು 27ರಂದು ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣ ಹಾಗೂ ಎಂಜಿಎಂ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಲಕ್ಷ್ಮೀಕಾಂತ್ ಶೇಟ್ ತಿಳಿಸಿದರು. ಈ‌ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಎ.25ರಂದು ಬೆಳಗ್ಗೆ 9.30ಕ್ಕೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ಶಾಸಕರಾದ ಯಶ್‌ಪಾಲ್ ಎ.ಸುವರ್ಣ, […]