ಉಡುಪಿ:ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾದ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ಕಾರ್ಯಕ್ರಮಗಳು ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ನೇರವಾಗಿ ಅಥವಾ ಗ್ರಾಮಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 17 ಕೊನೆಯ […]