ಉಡುಪಿ:ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಕಾಯಕ ಸ್ಪೂರ್ತಿ (ಮಹಿಳೆಯರಿಗೆ) ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆಸಹಾಯ ಯೋಜನೆ, ಕೌಶಲ್ಯ ಉನ್ನತೀಕರಣ ಯೋಜನೆ, ಚರ್ಮಶಿಲ್ಪಿ ಯೋಜನೆ, ಚರ್ಮಕಾರರ ವಸತಿ ಯೋಜನೆ, ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಹಾಗೂ ಸ್ವಾವಲಂಬಿ / ಸಂಚಾರಿ ಮಾರಾಟ ಮಳಿಗೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಚರ್ಮ ಕುಶಲ ಕರ್ಮಿಗಳಿಂದ ಸೇವಾಸಿಂಧು […]

ಉಡುಪಿ:ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಮತ್ತು ಸೂಕ್ಷ್ಮ, ಅತೀ ಸೂಕ್ಷ್ಮ ಸಮುದಾಯದವರಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಸದರಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್ ಸೇವಾ ಕೇಂದ್ರದಲ್ಲಿ ವೆಬ್‌ಸೈಟ್https://sevasindhu.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ […]

ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ […]

ಉಡುಪಿ:ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್. ಅಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ […]

ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಟಾನಗೊಳಿಸಿರುವ ಯೋಜನೆಗಳಾದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಬ್ಯಾಟರಿಚಾಲಿತ ಗಾಲಿಕುರ್ಚಿ, ನಿರಾಮಯ ಯೋಜನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ […]