ಉಡುಪಿ:ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ ಹಾಗೂ ಚೇತನಾ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಹಾಗೂ ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಗಳಡಿ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ಅರ್ಜಿಗಳನ್ನು ನಿಗದಿಪಡಿಸಿದ ಅವಧಿಯೊಳಗೆ, ಅಗತ್ಯ ದಾಖಲಾತಿಗಳೊಂದಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಗೆ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವವರು […]