ಉಡುಪಿ:ವೀರ ವನಿತೆ ಒನಕೆ ಓಬವ್ವ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವು ನವೆಂಬರ್ 11 ರಂದು ಬೆಳಗ್ಗೆ 10.15 ಕ್ಕೆ ನಗರದ ಮಣಿಪಾಲ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ […]