ಉಡುಪಿ:ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಸಾಲ ಯೋಜನೆ, ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವ-ಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, […]