ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವೀರಶೈವ ಲಿಂಗಾಯತಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದಿಂದ ಅನುಷ್ಠಾನಗೊಳಿಸಲಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯ ಸೌಲಭ್ಯ ಪಡೆಯಲು ವೀರಶೈವ ಲಿಂಗಾಯತ ಜಾತಿಹಾಗೂ ಉಪಜಾತಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ […]