ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್: ಚದುರಂಗದಲ್ಲಿ ರಾಜ್ಯಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಅಭಿನಂದನೆ

ಕುಂದಾಪುರ: ಹಿಂದೆ ರಾಜಾಶ್ರಯದಲ್ಲಿ ಬೆಳಕು ಕಾಣುತ್ತಿದ್ದ ಪ್ರತಿಭೆಗಳು ಇಂದು ಶಾಲೆಗಳಲ್ಲಿ ಬೆಳಕು ಕಾಣುತ್ತಿವೆ. ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹೊರಜಗತ್ತಿಗೆ ತರಲು ಶಾಲೆಯಷ್ಟು ಒಳ್ಳೆಯ ವೇದಿಕೆ ಬೇರೆಡೆ ಸಿಗಲು ಸಾಧ್ಯವಿಲ್ಲ” ಎಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕರಾಗಿರುವ ಡಾ.ಜೀವನ್ ರಾಮ್ ಸುಳ್ಯ ಹೇಳಿದರು. ಯಡಾಡಿ – ಮತ್ಯಾಡಿಯ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಪ್ರೌಢ ಶಾಲಾ ವಿಭಾಗದ 17 ವರ್ಷ […]