ಉಡುಪಿ: ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಪಂಜಿನ ಮೆರವಣಿಗೆ

ಉಡುಪಿ: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಪಂಜಿನ ಮೆರವಣಿಗೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ ನೀಡಿದರು. ಬಳಿಕ ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಕೋರ್ಟ್ ರಸ್ತೆ, ಹಳೆ ಡಯಾನ ಸರ್ಕಲ್, ಕೆಎಂ ಮಾರ್ಗವಾಗಿ ಸಾಗಿ ಬಂದು ಜಟ್ಕಾ ಸ್ಟ್ಯಾಂಡ್ ನಲ್ಲಿ ಸಮಾಪನಗೊಂಡಿತು. ಆ ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಸೂರಜ್ […]