ಉಡುಪಿ:ವಿಶೇಷ ಚೇತನರು ನ್ಯೂನ್ಯತೆಗಳನ್ನು ಮೆಟ್ಟಿನಿಂತು ಉನ್ನತ ಸಾಧನೆ ಮಾಡಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ವಿಶೇಷ ಚೇತನರು ಸಮಾಜದಲ್ಲಿ ಆತ್ಮವಿಶ್ವಾಸದಿಂದ ಜೀವನ ನಡೆಸಲು ಸರಕಾರ ಹಾಗೂ ಸಂಘ-ಸಂಸ್ಥೆಗಳು ಅನೇಕ ರೀತಿಯಲ್ಲಿ ಸಹಾಯ-ಸೌಲಭ್ಯಗಳನ್ನು ನೀಡುತ್ತಿದೆ. ವಿಶೇಷ ಚೇತನರು ತಮ್ಮ ನ್ಯೂನ್ಯತೆಗಳನ್ನು ಬದಿಗೊತ್ತಿ ಈ ಎಲ್ಲಾ ಸೌಲಭ್ಯಗಳನ್ನು ಸಮರ್ಪಕ ರೀತಿಯಲ್ಲಿ ಉಪಯೋಗಿಸಿಕೊಂಡು, ಸಮಾಜದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಹೋಟೆಲ್ ಚಿತಾರ ಇಲ್ಲಿ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ […]