ಉಡುಪಿ: ಮಹಿಳೆ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್,ಡಿ,ಎ ಆಗಿ ಕೆಲಸ ಮಾಡುತಿದ್ದ ಮೌನ (28) ಎಂಬ ಮಹಿಳೆಯು ಫೆಬ್ರವರಿ 15 ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ 12 ಗಂಟೆಗೆ ಕಚೇರಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ಕಾಣೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಕಪ್ಪು ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕೆಂಪು ಚೂಡಿದಾರ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಇವರ […]
ಉಡುಪಿ: ಮಹಿಳೆ ನಾಪತ್ತೆ
ಉಡುಪಿ: ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ತೊಟ್ಟಂ ನಿವಾಸಿ ರೂಪಾ (26 ವರ್ಷ) ಎಂಬ ಮಹಿಳೆಯು ನವೆಂಬರ್ 13 ರಂದು ಬೆಳಗ್ಗೆ 6.30 ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿದ್ದು, ಕನ್ನಡ, ಹಿಂದಿ, ನೇಪಾಳಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ.: 9480805447, […]
ಉಡುಪಿ: ಮಹಿಳೆ ನಾಪತ್ತೆ
ಉಡುಪಿ, ಫೆ.17: ಆರೋಗ್ಯ ತಪಾಸಣೆಗೆಂದು ಜಿಲ್ಲಾ ಆಸ್ಪತ್ರೆಗೆ ತೆರಳಿದ್ದ, ನಗರದ ಪುತ್ತೂರು ಗ್ರಾಮದ ನಿಟ್ಟೂರು ಸ್ತ್ರೀ ಸೇವಾ ನಿಕೇತನದಲ್ಲಿ ವಾಸವಿದ್ದ ನಳಿನಿ ದೇವಾಡಿಗ (45) ಎಂಬ ಮಹಿಳೆಯು ಫೆಬ್ರವರಿ 7 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಕಪ್ಪು ಮೈ ಬಣ್ಣ, ಸಪೂರ ಶರೀರ ಹೊಂದಿದ್ದು, ಮಾತನಾಡಲು ಬರುವುದಿಲ್ಲ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.