ಉಡುಪಿ:ಕೂಲಿ ಕಾರ್ಮಿಕ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಬಡಾನಿಡಿಯೂರು ಗ್ರಾಮದ ಕದಿಕೆ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಮೂಲತಃ ಒಡಿಸಾ ರಾಜ್ಯ ಗಂಜಮ್ ಜಿಲ್ಲೆ ಮಾತುರಾ ಡೆಂಗಾಪದರ ಬಡಾಶಿ ಮೂಲದ ಸಂಜಯ್ ಸ್ವೈನ್ (41) ಎಂಬ ವ್ಯಕ್ತಿಯು ಮಲ್ಪೆ ಹಾಗೂ ಉಡುಪಿಯ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಏಪ್ರಿಲ್ 18 ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ ಹಾಗೂ ಒಡಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ […]