ಉಡುಪಿ: ಕಾರ್ಮಿಕ ಪರಿಷತ್ ಪದಾಧಿಕಾರಿಗಳ ಸಭೆ, ಅವಹಾಲು ಸ್ವೀಕಾರ ಕಾರ್ಯಕ್ರಮ

ಉಡುಪಿ: ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಉಡುಪಿ ಜಿಲ್ಲಾ ವತಿಯಿಂದ ರಾಜ್ಯಾಧ್ಯಕ್ಷರಾದ ರವಿ ಶೆಟ್ಟಿ ಬೈಂದೂರು ಅವರ ಮಾರ್ಗದರ್ಶನದಲ್ಲಿ ಉಡುಪಿ ಜಿಲ್ಲಾಧ್ಯಕ್ಷ ರೋಹಿತ್ ಕರಂಬಳ್ಳಿ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲೆಯ SWIFGGY (ಸ್ವಿಗ್ಗಿ ) ಕಾರ್ಮಿಕರ ಅವಹಾಲು ಕಾರ್ಯಕ್ರಮ ಹಾಗೂ ಜಿಲ್ಲಾ ಪದಾಧಿಕಾರಿಗಳ ಸಭೆ ಉಡುಪಿಯ ಹೋಟೆಲ್ ಮಥುರಾ ಕಂಫರ್ಟ್ ನಲ್ಲಿ ಬುಧವಾರ ನಡೆಯಿತು‌. ಕಾರ್ಮಿಕ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಹಾರಿಸ್ ಪುತ್ತಿಗೆ, ಜಿಲ್ಲಾ ಕಾರ್ಮಿಕ ವಿಭಾಗ ಜಿಲ್ಲಾಧ್ಯಕ್ಷರಾದ ಮೋಹನ್ ಕಲ್ಮಾಡಿ, ಮಹಿಳಾ ಜಿಲ್ಲಾಧ್ಯಕ್ಷರಾದ ಮಮತಾ […]