ಉಡುಪಿ:ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಕಾನೂನುಗಳನ್ನು ಜಾರಿಗೆ ತರುವುದರ ಜೊತೆಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಇವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ ಹಾಗೂ […]