ಉಡುಪಿ:ಫಲಪುಷ್ಪ ಪ್ರದರ್ಶನದಲ್ಲಿ ಉಡುಪಿ ಮಲ್ಲಿಗೆ ಹಾಗೂ ಮಟ್ಟಗುಳ್ಳ ಬದನೆ ಬೆಳೆಗಳಿಗೆ ಇರುವ ರಫ್ತು ಅವಕಾಶಗಳ ಬಗ್ಗೆ ಕಾರ್ಯಾಗಾರ

ಉಡುಪಿ: ಉಡುಪಿ ದೊಡ್ಡಣಗುಡ್ಡೆ ರೈತ ಸೇವಾ ಕೇಂದ್ರದ ಆವರಣದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ-2026 ರ 2 ನೇ ದಿನವಾದ ಇಂದು ಉಡುಪಿ ಜಿಲ್ಲೆಯ ಭೌಗೋಳಿಕ ಗುರುತಿಸುವಿಕೆ ಬೆಳೆಗಳಾದ ಉಡುಪಿ ಮಲ್ಲಿಗೆ ಹಾಗೂ ಮಟ್ಟುಗುಳ್ಳ ಬದನೆ ಬೆಳೆಗಳಿಗೆ ಇರುವ ರಫ್ತು ಅವಕಾಶಗಳ ಬಗ್ಗೆ ಕಾರ್ಯಾಗಾರವನ್ನು ಅಪೇಡಾ ಸಂಸ್ಥೆಯ ಸಹೋಗದಲ್ಲಿ ಆಯೋಜಿಸಲಾಯಿತು. ಕಾರ್ಯಾಗಾರದ ಬಗ್ಗೆ ಪ್ರಾಸ್ತಾವಿಕವಾಗಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್ ಮಾತನಾಡಿ, ಜಿಲ್ಲೆಯ ಉಡುಪಿ ಮಲ್ಲಿಗೆ ಮತ್ತು ಮಟ್ಟು ಗುಳ್ಳ ಬದನೆ ಬೆಳೆಗಳು ಜಿ.ಐ. ಮಾನ್ಯತೆ […]