ಉಡುಪಿ:ವಿಶ್ವ ಹೃದಯ ದಿನಾಚರಣೆ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು ಡಯಾಲಿಸಿಸ್ಸೆಂಟರ್ ಮತ್ತು ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಂಜಿಬೆಟ್ಟುವಿನ ಓಕುಡೆ ಕ್ಲಿನಿಕ್‌ನಲ್ಲಿ ಇತ್ತೀಚೆಗೆ ವಿಶ್ವ ಹೃದಯ ದಿನದ ಅಂಗವಾಗಿ ಉಚಿತ ಇಕೋ, ಇಸಿಜಿ ಹಾಗೂ ಆರ್‌ಬಿಎಸ್ ಪರೀಕ್ಷೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕದ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಮಾತನಾಡಿ,ಹೃದಯದ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎನ್ನುವ ಉದ್ದೇಶದಿಂದ ಅಂತರಾಷ್ಟ್ರೀಯ […]