ಉಡುಪಿ:ಮಕ್ಕಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸುವ ಮೂಲಕ ಅವರ ಆರೋಗ್ಯ ರಕ್ಷಣೆಗೆ ಮುಂದಾಗಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ಮಕ್ಕಳಿಗೆ ನೀಡುವುದರ ಮೂಲಕ ಅವರುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕರೆ ನೀಡಿದರು. ಅವರು ಗುರುವಾರ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವಲಸಿಕಾ ವಾರ […]