Tag: #Udupi #WorldTheaterDay 2022 #May 27

  • ಉಡುಪಿ: ಮಾ.27 ಕ್ಕೆ ‘ವಿಶ್ವ ರಂಗಭೂಮಿ ದಿನಾಚರಣೆ- 2022’ ಕಾರ್ಯಕ್ರಮ

    ಉಡುಪಿ: ಮಾ.27 ಕ್ಕೆ ‘ವಿಶ್ವ ರಂಗಭೂಮಿ ದಿನಾಚರಣೆ- 2022’ ಕಾರ್ಯಕ್ರಮ

    ಉಡುಪಿ: ಕರ್ನಾಟಕ ನಾಟಕ ಅಕಾಡೆಮಿ ಮತ್ತು ರಂಗಭೂಮಿ ಉಡುಪಿ ಸಹಯೋಗದಲ್ಲಿ ಉಡುಪಿ ಎಂಜಿಎಂ ಕಾಲೇಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ‘ವಿಶ್ವ ರಂಗಭೂಮಿ ದಿನಾಚರಣೆ- 2022’ ಕಾರ್ಯಕ್ರಮ ಇದೇ ಮಾ.27ರಂದು ಸಂಜೆ 6 ಗಂಟೆಗೆ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು‌. ಅಂಬಲಪಾಡಿ ಜರ್ನಾದನ ಮತ್ತು ಮಹಾಕಾಳಿ…