ಉಡುಪಿ ಕಲಾಕ್ಷೇತ್ರ : ಯಕ್ಷಗಾನ ತರಗತಿ ಉದ್ಘಾಟನೆ

ಉಡುಪಿ:ಉಡುಪಿ ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ 2025-26 ನೇ ಸಾಲಿನ ಯಕ್ಷಗಾನ ತರಗತಿಯನ್ನು ಅಧ್ಯಕ್ಷ ಕೇಶವಮೂರ್ತಿ ಬೆಲ್ಪತ್ರೆ ಉದ್ಘಾಟಿಸಿ ಅಮೃತ ಮಹೋತ್ಸವ ವರ್ಷದ ಈ ಕಾಲಘಟ್ಟದಲ್ಲಿ ಸಂಘ ಸ್ಥಾಪನೆ ಮಾಡಿದ ಹಿರಿಯರು ಕಂಡ ಕನಸನ್ನು ನನಸಾಗಿಸುವ ಕಾರ್ಯ ನಮ್ಮಿಂದ ಆಗಬೇಕಿದೆ. ಯಕ್ಷಗಾನ ಕಲೆಯ ಶಿಕ್ಷಣ ವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ನಮ್ಮ ಮುಂದಿದೆ. ನಾವು ಸಂಘದ ವಿನಮ್ರ ಸೇವಕರಾಗಿ ಅದನ್ನು ಮುಂದುವರೆಸಿ ಕೊಂಡು ಬಂದಿದ್ದೇವೆ ಎಂದು ಹೇಳಿ ವಿದ್ಯಾರ್ಥಿಗಳು ಈ ತರಗತಿ ಗಳಿಂದ ಉತ್ತಮ ಕಲಾವಿದರಾಗಿ ಸಂಘಕ್ಕೆ […]