ಶಾಸಕ ಯಶ್ಪಾಲ್ ಸಹಿತ ಬಿಜೆಪಿ ಮುಖಂಡರ ವಿರುದ್ದ ಪ್ರಕರಣ ಹಿಂಪಡೆಯದಿದ್ದರೆ ರಾಜ್ಯವ್ಯಾಪಿ ಹೋರಾಟ – ಬಿಜೆಪಿ

ಅಭಿವ್ಯಕ್ತಿ ಸ್ವಾತಂತ್ರ್ಯ, ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುತ್ತೇವೆ ಎನ್ನುವ ಕಾಂಗ್ರೆಸ್ಸಿನ ಮಾತುಗಳೆಲ್ಲ ಕೇವಲ ಬೊಗಳೆಯಾಗಿದ್ದು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಸ್ ಪಡೆದ ಸರ್ಕಾರ, ಅದನ್ನು ವಿರೋಧಿಸಿ ಪ್ರತಿಭಟಿಸಿದ ಶಿಕ್ಷಕರ ಮೇಲೆ ಕೇಸ್ ದಾಖಲಿಸಿ ಬೆದರಿಸುವ ತಂತ್ರ ಬಳಸುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದೆ. ತನ್ನ ಎಕ್ಸ್ ಖಾತೆಯಲ್ಲಿ ಪ್ರಕಟಣೆ ನೀಡಿರುವ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ಒಂದು ಪ್ರತಿಭಟನೆಯನ್ನೂ ಸಹಿಸಿಕೊಳ್ಳಲು ಆಗದ ನಿರಂಕುಶವಾದಿ ಮನಸ್ಥಿತಿ ಹೊಂದಿರುವುದು ಅವರು ಕುಳಿತ ಮುಖ್ಯಮಂತ್ರಿ ಸ್ಥಾನದ ಘನತೆಗೆ ಕುಂದು. ಪ್ರಾಂಶುಪಾಲರಿಗೆ ನೀಡಿದ್ದ […]