ಉಡುಪಿ ನಗರದ ಸಮಗ್ರ ಅಭಿವೃದ್ಧಿಗೆ ಶ್ರೀಕೃಷ್ಣ ಕಾರಿಡಾರ್ ಯೋಜನೆ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀಕೃಷ್ಣ ಕಾರಿಡಾರ್ ಎಂಬ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ನಗರದಲ್ಲಿ ಫ್ಲೈ ಓವರ್, ರಿಂಗ್‌ರೋಡ್, ಟ್ರಾಫಿಕ್ ಸಂಚಾರ, ಸಿಸಿಟವಿಗಳು, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುವುದು. ಇದಕ್ಕಾಗಿ ಪ್ರಧಾನ ಮಂತ್ರಿಗೆ 300ಕೋಟಿ ರೂ. ವೆಚ್ಚದ ಪ್ರಸ್ತಾಪವನ್ನು ಸಲ್ಲಿಸಲು ಉದ್ದೇಶಿಸಲಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ನಗರದ ಸಮಸ್ಯೆ ಮತ್ತು ಅಭಿವೃದ್ಧಿ ಯೋಜನೆ ಕುರಿತು ಬುಧವಾರ […]