ಉಡುಪಿ: ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಯಶ್ಪಾಲ್ ಸುವರ್ಣ ಅವಿರೋಧವಾಗಿ ಪುನರಾಯ್ಕೆ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ  ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಬ್ಯಾಂಕಿನ 2023-28 ನೇ ಸಾಲಿನ 5 ವರ್ಷಗಳ ಅವಧಿಯ ಅಡಳಿತ ಮಂಡಳಿಗೆ ಎಲ್ಲಾ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಬ್ಯಾಂಕಿನ ಉಪಾಧ್ಯಕ್ಷರಾಗಿ ವಾಸುದೇವ ಸಾಲ್ಯಾನ್, ನಿರ್ದೇಶಕರಾಗಿ ಕೆ ಸಂಜೀವ ಶ್ರೀಯಾನ್,  ವೆಂಕಟರಮಣ ಕಿದಿಯೂರು, ಶಶಿಕಾಂತ ಬಿ ಕೋಟ್ಯಾನ್, ಶೋಭೇಂದ್ರ, ವಿನಯ ಕರ್ಕೇರ, ನಾರಾಯಣ ಟಿ ಅಮೀನ್, ರಾಮ ನಾಯ್ಕ್ ಎಚ್,  ಶಿವರಾಮ ಕುಂದರ್, […]