ಯುವಜನತೆ ಉತ್ತಮ ಭವಿಷ್ಯದ ನಿರ್ಮಾಣದತ್ತ ಹೆಜ್ಜೆ ಹಾಕಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ

ಉಡುಪಿ: ಯುವ ಜನತೆ ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡದೇ, ಶೈಕ್ಷಣಿಕ ಬೆಳವಣಿಗೆಯ ಕಡೆ ಗಮನಹರಿಸುವ ಮೂಲಕ ತಮ್ಮ ಬದುಕು ರೂಪಿಸಲು ಈಗಿನಿಂದಲೇ ದೃಢ ನಿರ್ಧಾರ ಕೈಗೊಂಡು ಉತ್ತಮ ಭವಿಷ್ಯದ ನಿರ್ಮಾಣದತ್ತ ಹೆಜ್ಜೆ ಹಾಕಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಶನಿವಾರ ನಗರದ ಅಮೃತ್ ಗಾರ್ಡನ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಲಯನ್ಸ್ ಕ್ಲಬ್ ಅಮೃತ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ […]