ಉಡುಪಿ:ಯುವನಿಧಿ: ವಿಶೇಷ ನೋಂದಣಿ ಅಭಿಯಾನ

udupixpress

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಬಿ ಬ್ಲಾಕ್, ರೂ.ನಂ. 201 ರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಇಲ್ಲಿ ಅಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳು ಹಾಗೂ ಡಿಪ್ಲೋಮಾ ಕಾಲೇಜುಗಳಲ್ಲಿಯೂ ವಿಶೇಷ ನೋಂದಣಿ […]