ಉಡುಪಿ:ಯುವನಿಧಿ ವಿಶೇಷ ನೋಂದಣಿ ಅಭಿಯಾನ

ಉಡುಪಿ: ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯ ಪ್ರಸಕ್ತ ಸಾಲಿನ ನೋಂದಣಿಯು ಆರಂಭವಾಗಿದ್ದು, 2025 ನೇ ಸಾಲಿನಲ್ಲಿ ತೇರ್ಗಡೆಗೊಂಡ ಪದವಿ, ಡಿಪ್ಲೋಮಾ ಮತ್ತು ಎಲ್ಲಾ ಸ್ನಾತಕೋತರ ಅಭ್ಯರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಸೇವಾ ಸಿಂಧೂ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಹಾಗೂ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ 2025-26 ನೇ ಸಾಲಿನಲ್ಲಿ ಪದವಿ ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೋಮಾ […]