Tag: #udupid.c 3lockdown #rules #containmentzone
-
ಕಂಟೈನ್ ಮೆಂಟ್ ವಲಯದಲ್ಲಿ ಆ. 31 ವರೆಗೂ ಸಂಪೂರ್ಣ ಲಾಕ್ ಡೌನ್ : ಜಿಲ್ಲಾಧಿಕಾರಿ ಜಿ ಜಗದೀಶ್
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ಕಂಟೈನ್ ಮೆಂಟ್ ವಲಯದಲ್ಲಿ ಕೆಲವೊಂದು ನಿರ್ಬಂಧನೆಗಳನ್ನು ಹೇರಲಾಗಿದ್ದು, ಕಂಟೈನ್ ಮೆಂಟ್ ಹೊರ ವಲಯದಲ್ಲಿ ಕೆಲವೊಂದು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸಿ, ಆಗಸ್ಟ್ 1ರಿಂದ ಅನ್ವಯವಾಗುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ. ಕಂಟೈನ್ ಮೆಂಟ್ ವಲಯದಲ್ಲಿ ಸಂಪೂರ್ಣ ಲಾಕ್ ಡೌನ್ ಆಗಸ್ಟ್ 31 ರವರೆಗೂ ಇರುತ್ತದೆ. ವೈದ್ಯಕೀಯ ತುರ್ತು ಸೇವೆ ಮತ್ತು ಅಗತ್ಯ ವಸ್ತು ಮತ್ತು ಸೇವೆಗಳ ಪೂರೈಕೆಯನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾಗಿದ್ದು, ಕಂಟೈನ್ ಮೆಂಟ್ ವಲಯದ ಒಳಗೆ ಹಾಗೂ ಹೊರಗೆ…