ಕೋರೋನಾ ಪಾಸಿಟಿವ್ ಪ್ರಕರಣಗಳ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆ ಸಿದ್ದಗೊಂಡಿದೆ:ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಉಡುಪಿ ಜಿಲ್ಲೆಗೆ ಹೊರ ರಾಜ್ಯಗಳಿಂದ ಇದುವರೆಗೆ 8010 ಮಂದಿ ಆಗಮಿಸಿದ್ದು, ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಂಡುಬರುವ ಕೋವಿಡ್ -19 ಪಾಸಿಟಿವ್ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಂಪೂರ್ಣ ಸಜ್ಜಗೊಂಡಿದ್ದು, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಶನಿವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಗೆ ಇದುವರೆಗೆ , ಮಹಾರಾಷ್ಟçದಿಂದ 7226, ತಮಿಳುನಾಡು ನಿಂದ 74, ತೆಲಂಗಾಣದಿAದ […]