ಶಾಂತಿಯುತವಾಗಿ ಬಕ್ರೀದ್ ಆಚರಿಸಿ : ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ : ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಪ್ರಾಣಿಗಳನ್ನು ಸಾಗಾಣಿಕೆ  ಮಾಡುತ್ತಿದ್ದಲ್ಲಿ ಸಾರ್ವಜನಿಕರು  ತಾವೇ ಕಾನೂನನ್ನು ಕೈಗೊತ್ತಿಕೊಳ್ಳುವಂತಿಲ್ಲ , ಈ ಬಗ್ಗೆ  ಸಂಬAಧಿಸಿದ ಹತ್ತಿರದ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಅಥವಾ 100 ಕರೆ ಮಾಡಿ ತಿಳಿಸಬೇಕು, ಸಾರ್ವಜನಿಕರು ತಾವೇ ಕಾನೂನನ್ನು ಕೈಗೆತ್ತಿಕೊಂಡರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಪ್ರಾಣಿಗಳ ಅನಧಿಕೃತ ಸಾಗಾಣಿಕೆ ಹಾಗೂ ವಧೆ […]