ಉಡುಪಿ: ಸಾರ್ವಜನಿಕರಿಗೆ ಸುಗಮ ಮರಳು ಪೂರೈಕೆ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಉಡುಪಿ : ಉಡುಪಿ ಜಿಲ್ಲೆಯ ಸಾರ್ವಜನಿಕರಿಗೆ ಸುಗಮವಾಗಿ ಮರಳು ಸಿಗಲು ಯಾವುದೇ ತೊಂದರೆಯಾಗದಂತೆ ಗಮನ ಹರಿಸಲು ರಾಜ್ಯ ಸರಕಾರದ ವಾಣಿಜ್ಯ ಇಲಾಖೆಯ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ಮಹೇಶ್ವರ ರಾವ್ ತಿಳಿಸಿದ್ದಾರೆ.     ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಬರಪರಿಸ್ಥಿತಿ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಚತೆ ವಹಿಸಿ ಮಾತನಾಡಿದರು.     ಈಗಾಗಲೇ ಕೆ.ಆರ್.ಐ.ಡಿ.ಎಲ್ ಮೂಲಕ ಜಿಲ್ಲೆಯ ನಾನ್ ಸಿಆರ್‍ಝಡ್ ವಲಯದಲ್ಲಿ 2 ಬ್ಲಾಕ್‍ಗಳಿಂದ ಸಾರ್ವಜನಿಕರಿಗೆ ಮರಳು ಪೂರೈಸಲಾಗುತ್ತಿದೆ. ಕಳೆದ […]