ಕರಾವಳಿಯಲ್ಲಿ ಬೇಸಿಗೆಯಲ್ಲಿ ಬಿಯರ್ ಗೆ ಹೆಚ್ಚು ಡಿಮ್ಯಾಂಡ್ ಇದ್ದು ಬೀಯರ್ ಪೂರೈಕೆಯಲ್ಲಿ ಇಳಿಕೆ…!!

ಉಡುಪಿ: ಉಡುಪಿ, ದ.ಕನ್ನಡದಲ್ಲಿ ಬೇಸಿಗೆಯ ಕಾಲದಲ್ಲಿ ಬಿಯರ್ ಗೆ ಹೆಚ್ಚು ಡಿಮ್ಯಾಂಡ್ ಇದ್ದು, ಬೇಡಿಕೆಗೆ ಸ್ಪಂದಿಸಿ ಸೂಕ್ತ ರೀತಿಯ ಸರಬರಾಜು ಕಂಪೆನಿಯವರು ಮಾಡುತ್ತಿಲ್ಲ.ಇಲಾಖೆ, ಕೆಎಸ್‌ಬಿಸಿಎಲ್‌ ಹಾಗೂ ಡಿಪೋದವರ ಹತ್ತಿರ ವಿನಂತಿಸಿದ್ದೇವೆ. ಎಲ್ಲೂ ಕೂಡ ಸರಬರಾಜು ಆಗುತ್ತಿಲ್ಲ”ಎಂದು ಕರ್ನಾಟಕ ರಾಜ್ಯ ಮಧ್ಯ ಮಾರಾಟಗಾರರ ಒಕ್ಕೂಟದ ಪ್ರದಾನ ಕಾರ್ಯದರ್ಶಿ ಗೋವಿಂದ ರಾಜ್ ಹೇಳಿದ್ದಾರೆ. ಕರಾವಳಿಯಲ್ಲಿ ಸೆಕೆಯಿಂದಾಗಿ ಬಿಯರ್ ಬೇಡಿಕೆ ಜಾಸ್ತಿಯಾಗಿದೆ.ಮಳೆಗಾಲದಲ್ಲಿ ದಿನಕ್ಕೆ 10 ಬಾಕ್ಸ್ ಖಾಲಿಯಾದರೆ,ಈಗ 30 ಬಾಕ್ಸ್ ಬಿಯರ್ ಖಾಲಿಯಾಗುತ್ತದೆ. ಆ ಬೇಡಿಕೆಗೆ ಸರಿಯಾಗಿ ಸರಬರಾಜಾಗುತ್ತಿಲ್ಲ. ಜಾಸ್ತಿ ಮಾರಾಟವಾಗುವ […]