ಮಕ್ಕಳ ಸಹಾಯವಾಣಿ ಜಾಗೃತಿ ಕಾರ್ಯಕ್ರಮಗಳ ಮಾಹಿತಿ ನೀಡಿ- ಜಿಲ್ಲಾಧಿಕಾರಿ

ಉಡುಪಿ : ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯದಿಂದ ರಕ್ಷಿಸುವ ಸಲುವಾಗಿ ಮತ್ತು ಮಕ್ಕಳ ಸಹಾಯವಾಣಿಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಮಾಹಿತಿಯನ್ನು 10 ದಿನಗಳೊಳಗೆ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದರು.      ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಸಹಾಯವಾಣಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ, ಮಕ್ಕಳ ಸಹಾಯವಾಣಿಯ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ ಮಕ್ಕಳು ಹಾಗೂ ಪೋಷಕರಿಗೆ ಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಗೋಡೆ […]