ಪ್ಲಾಸ್ಟಿಕ್ ನಿಂದ ರಸ್ತೆ ನಿರ್ಮಾಣ- ದಿನಕರ ಬಾಬು

ಉಡುಪಿ: ಜಿಲ್ಲೆಯಲ್ಲಿ ಎಸ್.ಎಲ್.ಆರ್.ಎಂ ಘಟಕಗಳಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್‍ನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಿದರೂ ಸಹ ಶೇ. 20 ರಷ್ಟು ಪ್ಲಾಸ್ಟಿಕ್ ವ್ಯರ್ಥವಾಗುತ್ತಿದೆ, ಈ ಪ್ಲಾಸ್ಟಿಕ್‍ನಿಂದ ಪ್ರಾಯೋಗಿಕವಾಗಿ ಒಂದು ಜಿಲ್ಲಾ ಪಂಚಾಯತ್ ರಸ್ತೆಯನ್ನು ನಿರ್ಮಾಣ ಮಾಡಲು ಪ್ರಯತ್ನಿಸುವಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ತಿಳಿಸಿದರು. ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್‍ನ ಯೋಜನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಪ್ಲಾಸ್ಟಿಕ್ ಬಳಸಿ ರಸ್ತೆ ನಿರ್ಮಿಸಿರುವ ಹಲವು ನಿದರ್ಶನಗಳು ಇವೆ, ಹೈದರಾಬಾದಿನಲ್ಲಿ […]