Tag: #udupiexpress #website #news #udupisp

  • ಸೂಕ್ತ ಪರಿಶೀಲನೆ ನಂತರ ಮತ ಎಣಿಕೆ ಕೇಂದ್ರದೊಳಗೆ ಪ್ರವೇಶ – ಉಡುಪಿ ಎಸ್ಪಿ

    ಸೂಕ್ತ ಪರಿಶೀಲನೆ ನಂತರ ಮತ ಎಣಿಕೆ ಕೇಂದ್ರದೊಳಗೆ ಪ್ರವೇಶ – ಉಡುಪಿ ಎಸ್ಪಿ

    ಉಡುಪಿ : ಮೇ 23 ರಂದು ಸೈಂಟ್ ಸಿಸಿಲಿ ಶಾಲೆಯಲ್ಲಿ ನಡೆಯುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದೊಳಗೆ ಆಗಮಿಸುವವರನ್ನು  ಸೂಕ್ತ ತನಿಖೆ ನಡೆಸಿ, ಅಧಿಕೃತ ಗುರುತಿನ ಚೀಟಿ ಹೊಂದಿದವರಿಗೆ ಮಾತ್ರ ಪ್ರವೇಶ ನೀಡಿ, ಯಾವುದೇ ಕಾರಣಕ್ಕೂ ಮತದಾನ ಕೇಂದ್ರದೊಳಗೆ ಮೊಬೈಲ್ ನಿಷೇಧಿಸಲಾಗಿದ್ದು, ಮೊಬೈಲ್‍ಗಳನ್ನು ತರದಂತೆ ಎಚ್ಚರವಹಿಸಿ ಎಂದು ಮತ ಎಣಿಕೆ ಕೇಂದ್ರದ ಕರ್ತವ್ಯಕ್ಕೆ ನಿಯೋಜಿಸಿರುವ ಪೊಲೀಸ್ ಅಧಿಕಾರಿಗಳಿಗೆ ಎಸ್ಪಿ ನಿಶಾ ಜೇಮ್ಸ್ ಹೇಳಿದ್ದಾರೆ.  ಅವರು ಬುಧವಾರ, ಸೈಂಟ್ ಸಿಸಿಲಿ ಶಾಲೆಯಲ್ಲಿ, ಪೊಲೀಸ್ ಅಧಿಕಾರಿ ಮತ್ತು…