ಈ ಎಚ್ಚರಿಕೆಗಳನ್ನು ಫಾಲೋ ಮಾಡಿದರೆ ನೀವೆಂದಿಗೂ ಸೈಬರ್ ಕಳ್ಳರ ಮೋಸದ ಜಾಲಕ್ಕೆ ಬೀಳಲ್ಲ!

ದಿನೇ ದಿನೇ ಸೈಬರ್ ಪ್ರಕರಣಗಳು ಜಾಸ್ತಿಯಾಗುತ್ತಲೇ ಇದೆ. ಯಾರೋ ಕಳಿಸಿದ ಲಿಂಕ್ ಅನ್ನು ಕ್ಲಿಕ್ ಮಾಡಿ ಹಣ ಕಳೆದುಕೊಳ್ಳುವವರ, ಅಥಾ ಪಾಸ್ ವರ್ಡ್ ಗಳನ್ನು ಹಂಚಿಕೊಂಡು ಮೋಸ ಹೋದವರ ಸಂಖ್ಯೆ ಹೆಚ್ಚುತ್ತಲೇ ಇದೆ.ಎಷ್ಟೇ ಜನರಲ್ಲಿ ಜಾಗೃತಿ ಮೂಡಿಸಿದರೂ ಜನ ಮತ್ತೆ ಮತ್ತೆ ಮೋಸ ಹೋಗುತ್ತಲೇ ಇದ್ದಾರೆ. ಹಾಗೆ ನೋಡಿದರೆ ಸೈಬರ್ ವಂಚನೆ ಪ್ರಕರಣಗಳಿಂದ ದೂರವಿರುವುದು ತುಂಬಾ ಸುಲಭ, ಈ ಸರಳ ಕ್ರಮವನ್ನು ಪಾಲಿಸಿ ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ : ವಾಟ್ಸಾಪ್, ಫೇಸ್ಬುಕ್, ಮೊಬೈಲ್ ಮೆಸೆಜ್ ಬಾಕ್ಸ್ […]

ನೋಡಿದ  ಕ್ಷಣಗಳನ್ನು ನೆನಪಿಟ್ಟುಕೊಳ್ಳುತ್ತೆ ಈ ಅಚ್ಚರಿಯ ಕನ್ನಡಕ :AI ಕನ್ನಡಕದ ಮಹಿಮೆ ಕೇಳಿ!

ಮನುಷ್ಯನು ಕಣ್ಣಾರೆ ಕಂಡದ್ದನ್ನೇ ಕೆಲವೊಮ್ಮೆ ಮರೆತುಬಿಡುತ್ತಾನೆ. ಆದರೆ ಇನ್ನು ಮುಂದೆ ಅಂತಹ ಮರೆವಿನ ಸಮಸ್ಯೆಗೆ ಪರಿಹಾರ ಸಿಗುವ ದಿನಗಳು ದೂರವಿಲ್ಲ. ಅಮೆರಿಕದ ವಿಜ್ಞಾನಿಗಳು ನೋಡಿದ ಪ್ರತಿಯೊಂದು ಕ್ಷಣವನ್ನೂ ನೆನಪಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿರುವ ವಿಶಿಷ್ಟ ಸ್ಮಾರ್ಟ್ ಕನ್ನಡಕವನ್ನು ಅಭಿವೃದ್ಧಿಪಡಿಸಿದ್ದಾರೆ. ವಾಷಿಂಗ್ಟನ್‌ನ ಕಾರ್ನೆಗಿ ಮೆಲನ್ ವಿಶ್ವವಿದ್ಯಾಲಯದ ಸಂಶೋಧಕರ ತಂಡ ಈ ಹೊಸ ತಂತ್ರಜ್ಞಾನ ಆಧಾರಿತ ಕನ್ನಡಕಕ್ಕೆ ‘ಪಿಕ್ಸ್’ಎಂಬ ಹೆಸರನ್ನು ನೀಡಿದ್ದಾರೆ. ಈ ಕನ್ನಡಕವನ್ನು ಧರಿಸಿದ ವ್ಯಕ್ತಿ ನೋಡಿದ ಮುಖಗಳು, ಸ್ಥಳಗಳು ಹಾಗೂ ವಸ್ತುಗಳನ್ನು ಕ್ಯಾಮೆರಾ ಮತ್ತು ಕೃತಕ ಬುದ್ಧಿಮತ್ತೆ (ಎಐ) […]

ಸೆಲೆಬ್ರಿಟಿಗಳೂ ಕೂಡ ಆರೋಗ್ಯಕ್ಕಾಗಿ ಈ ಹಣ್ಣಿನ ಜ್ಯೂಸ್  ತಪ್ಪದೇ ಕುಡಿತಾರೆ: ನೀವೂ ಮಿಸ್ ಮಾಡದೇ ಕುಡೀರಿ ಯಾಕಂದ್ರೆ!

ಸಾಮಾನ್ಯ ಜನರಿಗೆ ಜಾಹೀರಾತುಗಳಲ್ಲಿ ಪೆಪ್ಸಿ, ಕೋಲಾ ಕುಡಿಯೋಕೆ ಪ್ರೇರೇಪಿಸುವ ಸೆಲೆಬ್ರಿಟಿಗಳು ಮಾತ್ರ ನಿಜ ಜೀವನದಲ್ಲಿ ಪೆಪ್ಸಿ, ಕೋಲಾ ಕುಡಿಯದೇ ಈ ಹಣ್ಣಿನ ಜ್ಯೂಸ್ ಅನ್ನೇ ಇಷ್ಟಪಟ್ಟು ಕುಡಿತಾರೆ. ಸಿನಿಮಾ ನಟರು, ಕ್ರಿಕೆಟ್ ಸ್ಟಾರ್ ಗಳಿಗೆ ಈ ಜ್ಯೂಸ್ ಅಂದ್ರೆ ಭಾರೀ ಇಷ್ಟವಂತೆ. ದೇಹದ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಅವರೆಲ್ಲಾ ಇದೇ ಜ್ಯೂಸ್ ಅನ್ನು ಕುಡಿತಾರೆ. ಇತ್ತೀಚೆಗೆ ಕ್ರೀಡಾ ತಾರೆಯರ ಡಯಟ್ ಲಿಸ್ಟ್ ನಲ್ಲಿ, ದಿನಚರಿಯಲ್ಲಿ ಈ ಜ್ಯೂಸ್ ಇದೆ ಎಂದು ಸಮೀಕ್ಷೆ ಹೇಳಿದೆ ಬೆಳಿಗ್ಗೆ ಎದ್ದ ತಕ್ಷಣ ಒಂದು […]

ಹೊಟೇಲ್ ನಲ್ಲಿ ಊಟದ ಬಳಿಕ ಸೋಂಪು ಕಾಳು ಯಾಕೆ ಕೊಡ್ತಾರೆ? ಅಸಲಿ ಕಾರಣ ಇಲ್ಲಿದೆ ನೋಡಿ !

ಹೊಟೇಲ್ ನಲ್ಲಿ ಊಟ ಮಾಡಿ ಬಿಲ್ ಕೊಡುವ ಸಮಯ ಬಂದಾಗ ಸೋಂಪು ಕಾಳಿನ ಜೊತೆಗೆ ಪುಟ್ಟ ಪುಟ್ಟ ಕಲ್ಲುಸಕ್ಕರೆಯನ್ನು ಕೊಡುವ ಕ್ರಮನ್ನು ನೀವು ನೋಡಿರುತ್ತೀರಿ. ಆ ಸೋಂಪು ಮತ್ತು ಕಲ್ಲುಸಕ್ಕರೆ ತಿಂದದ್ದೇ ಊಟ ಪರಿಪೂರ್ಣ ಆಯ್ತು ಎನ್ನುವ ಭಾವನೆ ನಿಮ್ಮಲ್ಲಿ ಮೂಡಿರುತ್ತೆ.ಆದ್ರೆ ಸೋಂಪು ಮತ್ತು ಕಲ್ಲು ಸಕ್ರೆ ಯಾಕೆ ಕೊಡ್ತಾರೆ ಇದರಿಂದ ನಮಗೆ ನಿಜಕ್ಕೂ ಆರೋಗ್ಯಕ್ಕೆ ಒಳ್ಳೆದಾಗುತ್ತಾ ಎನ್ನುವ ಕುರಿತು ತಿಳ್ಕೊಳ್ಳೋಣ. ಹೋಟೆಲ್‌ನಲ್ಲಿ ಮಸಾಲೆಯುಕ್ತ ಮತ್ತು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ನಂತರ, ನಿಮಗೆ ಹೊಟ್ಟೆಯಲ್ಲಿ ಭಾರ, ಅನಿಲ […]

ಅಬ್ಬರಿಸಿದ “ಕೂಲಿ” ಟ್ರೈಲರ್‌: ರಜನಿಕಾಂತ್ ಜೊತೆಗೆ ಉಪೇಂದ್ರ ಕೂಡ ನಟಿಸಿರೋ “ಕೂಲಿ” ಹೆಚ್ಚಿಸಿತು ಸಿನಿ ಜ್ವರ!

ರಜನಿಕಾಂತ್ ನಟನೆಯ “ಕೂಲಿ” ಟ್ರೈಲರ್‌ ಎಲ್ಲೆಡೆ ಅಬ್ಬರಿಸುತ್ತಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ “ಕೂಲಿ”ಚಿತ್ರದ ಟ್ರೈಲರ್ ಗೆ ಎಲ್ಲಡೆ ಭಾರೀ ಸ್ಪಂದನೆ ವ್ಯಕ್ತವಾಗಿದೆ. “ಕೂಲಿ” ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು ಲೋಕೇಶ್ ಕನಕರಾಜ್ ನಿರ್ದೇಶನದ ಚಿತ್ರವಿದು. “ಕೂಲಿ” ನಾಯಕ ನಟನಾಗಿ ರಜನಿಕಾಂತ್ ಅವರ 171 ನೇ ಚಿತ್ರವಾಗಿದ್ದು ಈ ವರ್ಷದಲ್ಲಿ ದಾಖಲೆ ಬರೆಯುವ ಚಿತ್ರವೆಂದು ಹೇಳಲಾಗ್ತಿದೆ. ಕನ್ನಡಕ್ಕೂ ಈ ಚಿತ್ರಕ್ಕೆ ಮಹತ್ವವಿದೆ ಯಾಕೆಂದರೆ ರಜನಿಕಾಂತ್ ಜೊತೆಗೆ, ಕೂಲಿ ಚಿತ್ರದಲ್ಲಿ ನಟ ಉಪೇಂದ್ರ ಕೂಡ ನಟಿಸಿದ್ದಾರೆ. ಅಲ್ಲದೇ ನಾಗಾರ್ಜುನ, ಸೌಬಿನ್ […]