ಉಡುಪಿ: ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ನಗರದ ಪೊಲೀಸ್ ಕವಾಯತು ಚಂದು ಮೈದಾನದಲ್ಲಿ ನಿನ್ನೆ ಆಯೋಜಿಸಲಾಯಿತು ಕರಾವಳಿ ಕಾವಲು ಪಡೆಯ ಅಧೀಕ್ಷಕ ಅಬ್ದುಲ್ ಅಹದ್ ಮಾತನಾಡಿ ಪೊಲೀಸ್ ಇಲಾಖೆ ಜನರಿಗೆ ಭದ್ರತೆ ನೀಡುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸುವಂತೆ ಮಾಡಿದೆ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ಗೌರವದಿಂದ ಕಾಣುವುದು ನಮ್ಮೆಲ್ಲರ ಕರ್ತವ್ಯ ಎಂದರು ನಿವೃತ್ತ ಪೊಲೀಸ್ ನಿರೀಕ್ಷಕ ಜಯಂತ್ ಎಂ ಗೌರವ ವಂದನೆ ಸ್ವೀಕರಿಸಿದರು ಜಿಲ್ಲಾ […]