Tag: #udupipradesh
-
ಸದಸ್ಯರ-ಪದಾಧಿಕಾರಿಗಳ ಒಗ್ಗಟ್ಟಿನಿಂದ ಕೆಥೋಲಿಕ್ ಸಭಾ ಸಂಘಟನೆ ಬಲಿಷ್ಠವಾಗಿದೆ: ರೋಲ್ಫಿ ಡಿಕೋಸ್ತಾ
ಉಡುಪಿ: ಸಂಘಟನೆಯ ಪದಾಧಿಕಾರಿಗಳು ಪರಸ್ಪರ ಸಹಕಾರ ಮನೋಭಾವದಿಂದ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದಾಗ ಆ ಸಂಘಟನೆ ಯಶಸ್ವಿಯಾಗಲು ಸಾಧ್ಯ. ಕೆಥೊಲಿಕ್ ಸಭಾ ಸಂಘಟನೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಲಿಷ್ಠವಾಗಿ ಬೆಳೆದಿದ್ದರೆ ಅದಕ್ಕೆ ಕಾರಣ ಸದಸ್ಯರ ಮತ್ತು ಪದಾಧಿಕಾರಿಗಳ ಒಗ್ಗಟ್ಟು. ಈ ಒಗ್ಗಟ್ಟು ಮುರಿಯುವ ಪ್ರಯತ್ನ ಕೂಡ ನಡೆದಾಗ ಅದಕ್ಕೆ ಸ್ಪಷ್ಟ ಉತ್ತರ ಸದಸ್ಯರು ನೀಡಲು ಬದ್ದರಾದರೆ ಅಂತಹ ಸಂಘಟನೆ ಬಹುಕಾಲ ಬಾಳಲು ಸಾಧ್ಯವಿದೆ ಎಂದು ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ಇದರ ಅಧ್ಯಕ್ಷ ರೋಲ್ಫಿ ಡಿಕೋಸ್ತಾ ಹೇಳೀದರು. ಅವರು…