ಸೆ. 15 ರಂದು ಉಡುಪಿಯಲ್ಲಿ ಉಡುಪಿ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಉಡುಪಿ : ಪ್ರಧಾನಮಂತ್ರಿಗಳು ನೀಡಿದ ಕರೆಯಂತೆ ವೋಕಲ್ ಫಾರ್ ಲೋಕಲ್ ಕಾರ್ಯಕ್ರಮದ ಅಂಗವಾಗಿ, ಉಡುಪಿ ಕೈಮಗ್ಗದ ಸೀರೆಗಳ ಪ್ರದರ್ಶನವನ್ನು ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ಮತ್ತು ಕೈಮಗ್ಗ ನೇಕಾರರ ಸಹಕಾರಿ ಸಂಘಗಳ ಆಶ್ರಯದಲ್ಲಿ ಸೆಪ್ಟಂಬರ್ 15 ರಂದು ಬೆಳಗ್ಗೆ 10.30 ಕ್ಕೆ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಉಡುಪಿ ಕೈಮಗ್ಗ ಸೀರೆಗಳು ನಮ್ಮದೇ ನೇಕಾರರ ವಿಶಿಷ್ಟ ಕಲೆಯಾಗಿದ್ದು, ಈ ಕಲೆಯನ್ನು ಪ್ರೋತ್ಸಾಹಿ ಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ನ ಕೃಷಿ […]