ಉಡುಪಿ ಎಸ್ ಪಿ ಲಕ್ಷ್ಮಣ ನಿಂಬರಗಿ ವರ್ಗಾವಣೆ,ನೂತನ ಎಸ್ ಪಿ ಆಗಿ ನಿಶಾ ಜೇಮ್ಸ್

ಉಡುಪಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ. ನಿಂಬರಗಿ ಅವರನ್ನು ಬೆಂಗಳೂರು ನಿಸ್ತಂತು ವಿಭಾಗದ ಎಸ್ ಪಿ ಆಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಗೆ ನೂತನ ಎಸ್ ಪಿ ಆಗಿ ಬೆಂಗಳೂರಿನ ಕೆ ಎಸ್ ಆರ್ ಪಿ ಕಮಾಂಡೆಂಟ್ ನಿಶಾ ಜೇಮ್ಸ್ ಐಪಿಎಸ್ ಅವರನ್ನು ಸರಕಾರ ನೇಮಕಗೊಳಿಸಿದೆ.  ನಿರ್ಗಮನ ಎಸ್ ಪಿ ಲಕ್ಷ್ಮಣ ನಿಂಬರಗಿ ಅವರು ಜಿಲ್ಲೆಯ ಎಸ್ ಪಿ ಆದ ಬಳಿಕ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಮತ್ತು ಮಹತ್ವದ ಅಪರಾದ ಪ್ರಕರಣ […]