Tag: #udupixpress #divider #news #udupixpress
-
ಹೆಮ್ಮಾಡಿ: ಡಿವೈಡರ್ ತೆರವಿಗಾಗಿ ಪಂಚಾಯತ್ಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು: ಬೇಡಿಕೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
ಕುಂದಾಪುರ: ಹೆಮ್ಮಾಡಿಯ ಮೂವತ್ತುಮುಡಿಯಿಂದ ಜಾಲಾಡಿವರೆಗೆ ಸರ್ವೀಸ್ ರಸ್ತೆ ನಿರ್ಮಿಸಬೇಕು, ಸಂತೋಷನಗರ-ಜಾಲಾಡಿ ಮಧ್ಯದಲ್ಲಿ ಕೂಡಲೇ ಯೂಟರ್ನ್ ನೀಡಬೇಕೆಂದು ಆಗ್ರಹಿಸಿ ಸೋಮವಾರ ಹೆಮ್ಮಾಡಿ ಗ್ರಾಮಸ್ಥರು ಗ್ರಾಮಪಂಚಾಯಿತಿಗೆ ಮುತ್ತಿಗೆ ಹಾಕಿ ಅಧಿಕಾರಿ ಹಾಗೂ ಜನಪ್ರತಿನಿಧಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ದಾರಿಗಾಗಿ ಧ್ವನಿ ಹೋರಾಟ ಸಮಿತಿಯ ಪ್ರಮುಖ ಶಶಿಧರ ಹೆಮ್ಮಾಡಿ ಮಾತನಾಡಿ, ಗ್ರಾಮಪಂಚಾಯಿತಿ ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಐಆರ್ಬಿ ಕಂಪೆನಿಯ ಅಧಿಕಾರಿಗಳನ್ನು ಕರೆಸಿ ಗ್ರಾಮಸ್ಥರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಚರ್ಚೆ ನಡೆಸಲಿ. ಅಧಿಕಾರಿಗಳನ್ನು ಸ್ಥಳಕ್ಕೆ…