ಆರೋಗ್ಯ ಇಲಾಖೆಯಲ್ಲಿ ನೇರ ಸಂದರ್ಶನ: ಕೂಡಲೇ ಅಪ್ಲೈ ಮಾಡಿ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲು 6 ತಿಂಗಳ ಅವಧಿಗಾಗಿ ಪ್ರಯೋಗಶಾಲಾ ತಂತ್ರಜ್ಞರ (20 ಹುದ್ದೆ)  ದತ್ತಾಂಶ ನಮೂದಕರ (20 ಹುದ್ದೆ) ಗಳಿಗೆ ಆಗಸ್ಟ್ 14 ರಿಂದ 17 ರ ವರೆಗೆ  ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ಮತ್ತು ದೃಡೀಕೃತ ದಾಖಲಾತಿಗಳೊಂದಿಗೆ,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಅಜ್ಜರಕಾಡು ಇಲ್ಲಿ  ಸಂದರ್ಶನಕ್ಕೆ ಹಾಜರಾಗಬಹುದು. ಪ್ರಯೋಗಶಾಲಾ ತಂತ್ರಜ್ಞ ಹುದ್ದೆಗೆ , ಡಿಎಂಎಲ್‌ಟಿ/ಬಿಎAಎಲ್‌ಟಿ ಯವರಿಗೆ […]