ಮಹಾರಾಷ್ಟ್ರ ಕನ್ನಡಿಗ-ದ.ಕ.ಜಿಲ್ಲಾ ಪತ್ರಕರ್ತರಿಂದ ನೆರೆ ಸಾಮಗ್ರಿ ಹಸ್ತಾಂತರ

ಮಂಗಳೂರು: ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಹಭಾಗಿತ್ವದಲ್ಲಿ ಕದ್ರಿಯ ಕೆಪಿಟಿಯಲ್ಲಿ ಜಿಲ್ಲಾಡಳಿತದಿಂದ ಆರಂಭಿಸಿರುವ ನೆರೆ ಸಾಮಗ್ರಿ ಸಂಗ್ರಹಣಾ ಕೇಂದ್ರಕ್ಕೆ ಒಂದು ಲಕ್ಷ ಮೌಲ್ಯದ ಮಿನರಲ್ ವಾಟರ್ ಹಾಗೂ ಆಹಾರ ಸಾಮಗ್ರಿಗಳನ್ನು ರವಿವಾರ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಹಾಗೂ ನೋಡಲ್ ಅಧಿಕಾರಿ ಗೋಕುಲ್‌ದಾಸ್ ನಾಯಕ್, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ […]