Tag: #udupixpress #mangalore #meenugarike

  • ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ಆರಂಭ

    ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ಆರಂಭ

    ಮಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುರುವಾರದಿಂದ ಮತ್ತೆ ಯಾಂತ್ರೀಕೃತ ಮೀನುಗಾರಿಕೆ ಆರಂಭವಾಗಲಿದೆ. ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಜೂನ್ ನಿಂದ ಜುಲೈ 31 ರವರೆಗೆ ಮೀನುಗಳ ಸಂತಾನೋತ್ಪತ್ತಿ ಕಾಲವಾದ ಹಿನ್ನಲೆಯಲ್ಲಿ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿರುತ್ತದೆ. ಹೀಗಾಗಿ ಎರಡು ತಿಂಗಳ ರಜೆ ಮುಗಿದ ಮೀನುಗಾರು ಮತ್ತೆ ಆಳ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ.  ಸಾವಿರಾರು ಬೋಟ್‌ಗಳು ಗುರುವಾರದಿಂದ ಕಾರ್ಯನಿರ್ವಹಿಸಲಿವೆ. ಕರಾವಳಿಯಲ್ಲಿ ಇಷ್ಟು ದಿನ ಅಧಿಕ ಬೆಲೆಗೆ ಸಿಗುತ್ತಿದ್ದ ಮೀನುಗಳು, ಇನ್ನು ಕೊಂಚ…