ವಿಜಯಾ ಬ್ಯಾಂಕ್ ಇನ್ನಿಲ್ಲ: ಏ.1 ರಿಂದ ಬ್ಯಾಂಕ್‌ ಆಫ್‌ ಬರೋಡ ಜೊತೆ ವಿಲೀನ

ಉಡುಪಿ : ನಮ್ಮೂರಿನ ಹೆಮ್ಮೆಯ ವಿಜಯ ಬ್ಯಾಂಕ್ ಉಳಿಸಿ ಎನ್ನುವ ಕುರಿತು  ಸಾಕಷ್ಟು ಜನಪರ ಹೋರಾಟಗಳು ನಡೆದರೂ  ಏ.೧ ರಿಂದ ದಕ್ಷಿಣ ಕನ್ನಡ ಮೂಲದ ವಿಜಯ ಬ್ಯಾಂಕ್‌, ಬ್ಯಾಂಕ್‌ ಆಫ್‌ ಬರೋಡ ಜತೆ ವಿಲೀನಗೊಳ್ಳಲಿದೆ. ಈ ಕುರಿತು  ಇದೀಗ ಅಧಿಕೃತವಾಗಿ ಬ್ಯಾಂಕಿನ ಗ್ರಾಹಕರಿಗೆ ಸಂದೇಶ ರವಾನೆಯಾಗಿದೆ.  ಎಪ್ರಿಲ್ 1ರಿಂದ ವಿಜಯ ಬ್ಯಾಂಕ್‌ ಹೆಸರೂ, ಹಳದಿ ಲೋಗೋ ಕೂಡ ಗ್ರಾಹಕರ ಕಣ್ಣಿಂದ ಕಣ್ಮರೆಯಾಗಲಿದೆ.  ಇನ್ನೇನಿದ್ದರೂ ಬ್ಯಾಂಕ್ ಹೆಸರು ಇತಿಹಾಸದ  ಪುಟ ಸೇರಲಿದೆ. ಕರಾವಳಿಯ ಹೆಮ್ಮೆಯ ವಿಜಯ ಬ್ಯಾಂಕ್‌ ಅನ್ನು […]